Skip to main content

halaswamy.com

ಮಾನಿಹಳ್ಳಿ ಪೂಜ್ಯರ ಹೃದಯಾಳದಿಂದ ಅರಳಿದ ಭಾವ ಕುಸುಮ  
ಲೌಕಿಕ ಪಾರಮಾರ್ಧದ ಮುನಿಯೇ
ಹಿರೇಹಡಗಲಿ ಹಾಲೇಶ್ವರನೇ [ಫ]
ನಾಡಿನುದ್ದ ಅಗಲಕೂ ನೀನು
ಮಠವಕಟ್ಟಿ ದರ್ಮ ಇಟ್ಟೆ
ಬಾಲ ಪಥದಲ್ಲಿ ನೀನು
ಲೌಕಿಕನಿಗೆ ದಾರಿದೀಪ
ನಿನ್ನ ಬೆಳಕ ಹಾದಿಯಲ್ಲಿ
ಲೌಕಿಕನೆ ದಾರಿ ಹೋಕ
ಪಥಿಕನಾಗಿ ನೆಡೆದ ಲೌಕಿಕ
ಲೋಕದಲ್ಲಿ ಬೆಳಗಿ ನಿಂತ
ಅಪಾರ ಭಕ್ತ ಸಾಗರ ನಿಂದು
ಪಾರವೆ ಇಲ್ಲ ನಿನ್ನಯ ಮಹಿಮೆಗೆ
ನಾಶವಿಲ್ಲದ ಹಿರಿಮೆ ನಿಂದು
ಅವಿನಾಶದ ಕೊನೆಯು ನೀನು
ನನ್ನ ಮಹಿಮೆ ತಿಳಿದರೆ ಜಗದಿ
ಮಾನವ ಜಮ್ಮ ಸಾರ್ಥಕ ಭವಧಿ

ಷ//ಬ್ರ// ಶ್ರೀ ಮಳಿಯೋಗಿಶ್ವರ ಶಿವಚಾರ್ಯರು,
ಮಾನ್ವಿಹಳ್ಳಿ ಪುರವರ್ಗ ಮಠ 
---------------------------------------------------------------------------------------------------



ಶ್ರೀ ಗವಿಸಿದ್ಧೇಶ್ವರಾಯ ನಮ:

ಶ್ರೀ ಗವಿಸಿದ್ಧೇಶ್ವರ ಸಂಸ್ಥಾನ ಗವಿಮಠ, ಕೊಪ್ಪಳ
ಕೊಪ್ಪಳ-583231. ಜಿ: ಕೊಪ್ಪಳ     ಕನರ್ಾಟಕ

                               website:-www.gavimathkoppal.com       ಪೋನ : 08539 - 220212                          
  

"ಶ್ರೀಗಳ ನುಡಿ ನಮನ"
_____________

ಇಂದು ನಾವು 21 ನೇ ಶತಮಾನದಲ್ಲಿದ್ದೇವೆ. ನಿತ್ಯ-ನಿತ್ಯ ವಿಜ್ಞಾನದ ಹೊಸ-ಹೊಸ ಆವಿಷ್ಕಾರಗಳು ನಡೆಯುತ್ತಲೇ ಇರುತ್ತವೆ. ಈ ಹಿನ್ನಲೆಯಲ್ಲಿ ಸಮೂಹ ಮಾಧ್ಯಮ ಸಂಪರ್ಕ ಮಾಧ್ಯಮದಲ್ಲಿಯೂ ವಿಶೇಷ ಬೆಳವಣಿಗಳಗುತ್ತಿರುವನ್ನು ವೃತ್ತಪತ್ರಿಕೆ, ದೂರದರ್ಶನ ಇತ್ಯಾದಿಗಳಲ್ಲಿ ಕಾಣುತ್ತೇವೆ. ಹಾಗೆಯೇ ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಜಿ ಮಹಾಸಂಸ್ಥಾನ ಮಠದವರು ಜನಸಮುದಾಯವನ್ನು ನೇರವಾಗಿ ಹಾಗೂ ಸ್ವಲ್ಪೇ ಸಮಯದಲ್ಲಿಯು ಸಂಪಕರ್ಿಸಲು ಇಂತಹ ವೆಬ್ಸೆಟ್ನ್ನು ಆರಂಭಿಸಿರುವುದು ಅತ್ಯಂತ ಹರ್ಷದ ಸಂಗತಿಯಾಗಿದೆ. 

ಸದ್ರಿ ವೆಬ್ಸೆಟ್ ಮೂಲಕ ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಜಿ ಮಹಾಸಂಸ್ಥಾನ ಮಠದವರು ದವರು ಅತ್ಯಂತ ವೈಚಾರಿಕ ಹಾಗೂ ಮಹತ್ವಪೂರ್ಣ ವಿಷಯಗಳನ್ನು ತಮ್ಮೂಲಕ ಪ್ರಸರಣಗೊಳಿಸಲಿ ಹಾಗೂ ವೆಬ್ಸೆಟ್ (www.halaswamy.com) ಮೂಲಕ ಪ್ರಪಂಚದಾದ್ಯಂತ ಇರುವ ಎಲ್ಲ ಜನ ಸಮೂಹಕ್ಕೂ ಒಳ್ಳೆಯ ಗುಣಮಟ್ಟದ ಧಾಮರ್ಿಕ, ಸಾಮಾಜಿಕ ಹಾಗೂ ಸಾಹಿತ್ಯಿಕ ವಿಷಯಗಳನ್ನು ಪ್ರಸರಣಗೊಳಿಸುತ್ತಾ ಇನ್ನೂ ಹೆಚ್ಚಿನ ಸಮಾಜಮುಖಿ ಕಾರ್ಯಗಳನ್ನು ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮಿಜಿ ಮಹಾಸಂಸ್ಥಾನ ಮಠದವರು ನೆರವೇರಿಸಲಿ ಎಂದು ಶುಭಕೋರುವೆವು.

ಶ್ರೀ ಮ.ನಿ.ಪ್ರ.ಜ ಗವಿಸಿದ್ಧೇಶ್ವರ ಮಹಾಸ್ವಾಮಿಗಳು 
ಶ್ರೀ ಗವಿಮಠ, ಕೊಪ್ಪಳ.





Comments

Popular posts from this blog

Hirehadagali Halaswamiji Jatre 2025/ಹಿರೇಹಡಗಲಿ ಹಾಲಸ್ವಾಮಿ ಜಾತ್ರೆ 2025

ಶ್ರೀಮಾನ್ ಸದ್ಗುರು ಶಿವಯೋಗಿ ಹಾಲಸ್ವಾಮಿ ನಾಮ್ ಸನ್ನಿಧಾನ ಕೃಪ ಪಾತ್ರರಾದ ಧನ ಕನಕ ವಸ್ತು ವಾಹನಾದಿ ಕಳತ್ರಿ ಪುತ್ರ ಸಕಲ ಸಂಪತ್ತು ಸಮೃದ್ಧಿರಸ್ತು ಎಂಬುದಾಗಿ ಹರಿಸಿ ತ್ರಿಕಾಲದಲ್ಲಿಯೂ ಮಾಡುವ ಶುಭಾಶೀವಾ೯ದಗಳು ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹಿರೇಹಡಗಲಿ ಗ್ರಾಮದ  "ಶ್ರೀ ಗುರು ಹಾಲಸ್ವಾಮಿಗಳವರ ಐತಿಹಾಸಿಕ ಜಾತ್ರಾ ಮಹೋತ್ಸವದ - 2025 " "ಆಹ್ವಾನ ಪತ್ರಿಕೆ" ಪೂರ್ವ ಪದ್ಧತಿ ಪ್ರಕಾರ ಹಿರೇಹಡಗಲಿ ಗ್ರಾಮದ ಶ್ರೀಮದ್ ಗುರುಪಾದ ದೇವರ ಮಠದ ಲಿಂಗೈಕ್ಯ ॥ಶ್ರೀ ಸದ್ಗುರು ಶಿವಯೋಗಿ ಹಾಲವೀರಪ್ಪ ಸ್ವಾಮಿಗಳ ದತ್ತು ಪುತ್ರರಾದ ಲಿಂಗೈಕ್ಯ ॥ ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲಸ್ವಾಮಿಗಳ ಪುತ್ರರಾದ ಲಿಂಗೈಕ್ಯ ॥ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳು ಮತ್ತು ಲಿಂಗೈಕ್ಯ ||ಶ್ರೀ ಸದ್ಗುರು ಶಿವಯೋಗಿ ಹಾಲನಂಜುಂಡ ಸ್ವಾಮಿಗಳವರು. ಲಿಂ.ಶ್ರೀ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳ ಪುತ್ರರಾದ ಶ್ರೀ ಸದ್ಗುರು ಶಿವಯೋಗಿ ಹಾಲವೀರಭದ್ರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲಸೋಮೇಶ್ವರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲಸಿದ್ದೇಶ್ವರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲಸ್ವಾಮಿಗಳು. ಮತ್ತು ಶ್ರೀಮಠದ ಎಲ್ಲಾ ಕಿರಿಯ ಪೂಜ್ಯರುಗಳ...

ರಾಂಪುರ ಶ್ರೀ ಹಾಲಸ್ವಾಮೀಜಿ ಮಹಾರಥೋತ್ಸವದ ಆಹ್ವಾನ ಪತ್ರಿಕೆ-2021

ಶ್ರೀ ಹಾಲ ಸ್ವಾಮೀಜಿ ಮಹಾರಥೋತ್ಸವದ  ಆಹ್ವಾನ ಪತ್ರಿಕೆ  ದಿನಾಂಕ 1-3-2021 ನೇ ಸೋಮವಾರ ಸ್ಥಳ : ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮೀಜಿ ಮಹಾಸಂಸ್ಥಾನ ರಾಂಪುರ. ಶ್ರೀಮದ್ ವೇದಾಂತ ಸಿದ್ಧಾಂತ ಪುರಾಣಗಾಮಿತಿಹಾಸ ಶ್ರೀಮತ್ ಕಾಶಿ ಕ್ಷೇತ್ರ ವಿಶ್ವನಾಥ ಲಿಂಗೋದ್ಭವ ವಿಶ್ವರಾಧ್ಯ ಪರಂಪರಾಗತ ಸಾರಾಂತರ ತುಂಗಭದ್ರ ತೀರ ರಾಂಪುರಂ ಪ್ರವಿರಾಜಮಾನ ಶ್ರೀ ಸದ್ಗುರು ಶಿವಯೋಗಿ ಶ್ರೀ ಹಾಲಸಿದ್ದೇಶ್ವರ, ಶ್ರೀ ಹಾಲಶಂಕರೇಶ್ವರ, ಶ್ರೀ ಹಾಲಸೋಮೇಶ್ವರ ತ್ರಯ ಕೃಪಾ ಸಂಜಾತ ಪ್ರವಿರಾಜಮಾನ ಬೃಹನ್ಮಠ ರಾಂಪುರ, ಗವಿಮಠ ಬಸವಪಟ್ಟಣ, ಗುಂಡೇರಿ ಶೀಲಾಮಠ, ತದಾದೌ ಹಿರಿಯೂರು ಗವಿಮಠ (ಅರಸೀಕೆರೆ ತಾಲೂಕು ಹಾಸನ ಜಿಲ್ಲೆ) ತಪೋನಿಧಿ ಪರಮಪೂಜ್ಯ ಲಿಂಗಾಯತರಾದ ಶ್ರೀ ಸದ್ಗುರು ಶಿವಯೋಗಿ ವಿಶ್ವರಾಧ್ಯ ಹಾಲಸ್ವಾಮೀಜಿ ಶ್ರೀ ಷಟಸ್ಥಲ ಬ್ರಹ್ಮಿ ವಿಶ್ವೇಶ್ವರ ಶಿವಾಚಾರ್ಯ ಹಾಲ ಸ್ವಾಮೀಜಿಯವರ ಕೃಪಾಶೀರ್ವಾದವನ್ನು ಬಯಸಿ ಶ್ರೀ ಸದ್ಗುರು ಶಿವಕುಮಾರ ಹಾಲ ಸ್ವಾಮೀಜಿಯವರ ದಿವ್ಯ ಸಮ್ಮುಖದಲ್ಲಿ ಶ್ರೀ ಹಾಲ ಸ್ವಾಮೀಜಿ ಮಹಾ ರಥೋತ್ಸವ ಸ್ವಸ್ತಿ ಶ್ರೀ ವಿಜಯಾಭ್ಯುದಯ ಶ್ರೀ ಮನೃಪ ಶಾಲಿವಾಹನ ಶಕೆ 1942ನೇ ಶರ್ವರಿನಾಮ ಸಂವತ್ಸವರೆ ಉತ್ತರಾಯಣೆ ಮಾಘಗ ಮಾಸೆ ಕೃಷ್ಣ ಪಕ್ಷೆ ಬಹುಳ ತದಿಗೆ ತಿಥಿ ದಿನಾಂಕ 1-3-2021 ನೇ ಸೋಮವಾರ ಬೆಳಗಿನ ಜಾವ 5 ಗಂಟೆಯಿಂದ 11 ರವರೆಗೆ ಪ್ರತಿವರ್ಷದ ಪದ್ದತಿಯಂತೆ ಪ್ರಕಾರ ಮಹಾರಥೋತ್ಸವವು ವಿಶೇಷವಾಗಿ ನಡೆಯುತ್ತದೆ ತಾವುಗಳು ತಮ್ಮ ಇ...

Hirehadagali Halaswamiji Jatre 2024/ಹಿರೇಹಡಗಲಿ ಹಾಲಸ್ವಾಮಿ ಜಾತ್ರೆ 2024

ಶ್ರೀಮಾನ್ ಸದ್ಗುರು ಶಿವಯೋಗಿ ಹಾಲಸ್ವಾಮಿ ನಾಮ್ ಸನ್ನಿಧಾನ ಕೃಪ ಪಾತ್ರರಾದ ಧನ ಕನಕ ವಸ್ತು ವಾಹನಾದಿ ಕಳತ್ರಿ  ಪುತ್ರ  ಸಕಲ ಸಂಪತ್ತು ಸಮೃದ್ಧಿರಸ್ತು ಎಂಬುದಾಗಿ ಹರಿಸಿ ತ್ರಿಕಾಲದಲ್ಲಿಯೂ ಮಾಡುವ ಶುಭಾಶೀವಾ೯ದಗಳು ವಿಜಯನಗರ ಜಿಲ್ಲೆ   ಹೂವಿನ ಹಡಗಲಿ ತಾಲ್ಲೂಕು ಹಿರೇಹಡಗಲಿ  ಗ್ರಾಮದ   " ಶ್ರೀ ಗುರು ಹಾಲಸ್ವಾಮಿಗಳವರ  ಐತಿಹಾಸಿಕ  ಜಾತ್ರಾ - 2024 ಮಹೋತ್ಸವದ" "ಆಹ್ವಾನ ಪತ್ರಿಕೆ" ಪೂರ್ವ ಪದ್ಧತಿ ಪ್ರಕಾರ ಹಿರೇಹಡಗಲಿ ಗ್ರಾಮದ ಶ್ರೀಮದ್ ಗುರುಪಾದ ದೇವರ ಮಠದ ಲಿಂಗೈಕ್ಯ ॥ಶ್ರೀ ಸದ್ಗುರು ಶಿವಯೋಗಿ ಹಾಲವೀರಪ್ಪ ಸ್ವಾಮಿಗಳ ದತ್ತು ಪುತ್ರರಾದ  ಲಿಂಗೈಕ್ಯ ॥ ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲ ಸ್ವಾಮಿಗಳ ಪುತ್ರರಾದ ಲಿಂಗೈಕ್ಯ ॥ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳು ಮತ್ತು ಲಿಂಗೈಕ್ಯ ||ಶ್ರೀ ಸದ್ಗುರು ಶಿವಯೋಗಿ  ಹಾಲ ನಂಜುಂಡ ಸ್ವಾಮಿಗಳವರು. ಲಿಂ.ಶ್ರೀ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳ ಪುತ್ರರಾದ ಶ್ರೀ ಸದ್ಗುರು ಶಿವಯೋಗಿ ಹಾಲವೀರಭದ್ರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲ ಸೋಮೇಶ್ವರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲ ಸಿದ್ದೇಶ್ವರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲ ಸ್ವಾಮಿಗಳು. ಮತ್ತು ಶ್ರೀಮಠದ ಎಲ್ಲಾ ಕಿರಿಯ ಪೂಜ್ಯರುಗಳಿಂದ ಶ್ರೀಮಠದ ಎಲ್ಲಾ ಮತಗಳ ಭಕ್ತಾಧಿಗಳೊಂದಿಗೆ ಗ್ರಾಮದ ಮುಖ್ಯ ಬೀದಿಗಳಲ್ಲ...