-:ಆಹ್ವಾನ:-
ಹಾವೇರಿ ಜಿಲ್ಲಾ ರಾಣೇಬೆನ್ನೂರು ತಾಲೂಕಿನ ಬೇಲೂರು ಗ್ರಾಮದಲ್ಲಿ ಶ್ರೀ ವಿಶ್ವೇಶ್ವರ ಶಿವಾಚಾಯ೯ ಹಾಲಸ್ವಾಮಿಗಳವರ 50 ನೇ ವಷ೯ದ ಜನ್ಮ ಸುವರ್ಣ ಮಹೋತ್ಸವ ಹಾಗೂ ನೂತನ ಶ್ರೀ ಮಠದ ಉದ್ಘಾಟನಾ ಇಷ್ಟಲಿಂಗ ಮಹಾಪೂಜೆ ಮತ್ತು ಸಾಮೂಹಿಕ ವಿವಾಹಗಳು ಹಾಗೂ ಆಡ್ಡ ಪಲ್ಲಕಿ ಮಹೋತ್ಸವ
#Contact :- ಹನುಮಂತಪ್ಪ ಮಾಳಮ್ಮನವರ 9742238407
www.Facebook.com/HalaswamyMath
ಶ್ರೀಮಾನ್ ಸದ್ಗುರು ಶಿವಯೋಗಿ ಹಾಲಸ್ವಾಮಿ ನಾಮ್ ಸನ್ನಿಧಾನ ಕೃಪ ಪಾತ್ರರಾದ ಧನ ಕನಕ ವಸ್ತು ವಾಹನಾದಿ ಕಳತ್ರಿ ಪುತ್ರ ಸಕಲ ಸಂಪತ್ತು ಸಮೃದ್ಧಿರಸ್ತು ಎಂಬುದಾಗಿ ಹರಿಸಿ ತ್ರಿಕಾಲದಲ್ಲಿಯೂ ಮಾಡುವ ಶುಭಾಶೀವಾ೯ದಗಳು ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹಿರೇಹಡಗಲಿ ಗ್ರಾಮದ "ಶ್ರೀ ಗುರು ಹಾಲಸ್ವಾಮಿಗಳವರ ಐತಿಹಾಸಿಕ ಜಾತ್ರಾ ಮಹೋತ್ಸವದ - 2025 " "ಆಹ್ವಾನ ಪತ್ರಿಕೆ" ಪೂರ್ವ ಪದ್ಧತಿ ಪ್ರಕಾರ ಹಿರೇಹಡಗಲಿ ಗ್ರಾಮದ ಶ್ರೀಮದ್ ಗುರುಪಾದ ದೇವರ ಮಠದ ಲಿಂಗೈಕ್ಯ ॥ಶ್ರೀ ಸದ್ಗುರು ಶಿವಯೋಗಿ ಹಾಲವೀರಪ್ಪ ಸ್ವಾಮಿಗಳ ದತ್ತು ಪುತ್ರರಾದ ಲಿಂಗೈಕ್ಯ ॥ ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲಸ್ವಾಮಿಗಳ ಪುತ್ರರಾದ ಲಿಂಗೈಕ್ಯ ॥ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳು ಮತ್ತು ಲಿಂಗೈಕ್ಯ ||ಶ್ರೀ ಸದ್ಗುರು ಶಿವಯೋಗಿ ಹಾಲನಂಜುಂಡ ಸ್ವಾಮಿಗಳವರು. ಲಿಂ.ಶ್ರೀ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳ ಪುತ್ರರಾದ ಶ್ರೀ ಸದ್ಗುರು ಶಿವಯೋಗಿ ಹಾಲವೀರಭದ್ರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲಸೋಮೇಶ್ವರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲಸಿದ್ದೇಶ್ವರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲಸ್ವಾಮಿಗಳು. ಮತ್ತು ಶ್ರೀಮಠದ ಎಲ್ಲಾ ಕಿರಿಯ ಪೂಜ್ಯರುಗಳ...
Comments
Post a Comment