ಶ್ರೀ ಹಾಲ ಸ್ವಾಮೀಜಿ ಮಹಾರಥೋತ್ಸವದ ಆಹ್ವಾನ ಪತ್ರಿಕೆ ದಿನಾಂಕ 1-3-2021 ನೇ ಸೋಮವಾರ ಸ್ಥಳ : ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮೀಜಿ ಮಹಾಸಂಸ್ಥಾನ ರಾಂಪುರ. ಶ್ರೀಮದ್ ವೇದಾಂತ ಸಿದ್ಧಾಂತ ಪುರಾಣಗಾಮಿತಿಹಾಸ ಶ್ರೀಮತ್ ಕಾಶಿ ಕ್ಷೇತ್ರ ವಿಶ್ವನಾಥ ಲಿಂಗೋದ್ಭವ ವಿಶ್ವರಾಧ್ಯ ಪರಂಪರಾಗತ ಸಾರಾಂತರ ತುಂಗಭದ್ರ ತೀರ ರಾಂಪುರಂ ಪ್ರವಿರಾಜಮಾನ ಶ್ರೀ ಸದ್ಗುರು ಶಿವಯೋಗಿ ಶ್ರೀ ಹಾಲಸಿದ್ದೇಶ್ವರ, ಶ್ರೀ ಹಾಲಶಂಕರೇಶ್ವರ, ಶ್ರೀ ಹಾಲಸೋಮೇಶ್ವರ ತ್ರಯ ಕೃಪಾ ಸಂಜಾತ ಪ್ರವಿರಾಜಮಾನ ಬೃಹನ್ಮಠ ರಾಂಪುರ, ಗವಿಮಠ ಬಸವಪಟ್ಟಣ, ಗುಂಡೇರಿ ಶೀಲಾಮಠ, ತದಾದೌ ಹಿರಿಯೂರು ಗವಿಮಠ (ಅರಸೀಕೆರೆ ತಾಲೂಕು ಹಾಸನ ಜಿಲ್ಲೆ) ತಪೋನಿಧಿ ಪರಮಪೂಜ್ಯ ಲಿಂಗಾಯತರಾದ ಶ್ರೀ ಸದ್ಗುರು ಶಿವಯೋಗಿ ವಿಶ್ವರಾಧ್ಯ ಹಾಲಸ್ವಾಮೀಜಿ ಶ್ರೀ ಷಟಸ್ಥಲ ಬ್ರಹ್ಮಿ ವಿಶ್ವೇಶ್ವರ ಶಿವಾಚಾರ್ಯ ಹಾಲ ಸ್ವಾಮೀಜಿಯವರ ಕೃಪಾಶೀರ್ವಾದವನ್ನು ಬಯಸಿ ಶ್ರೀ ಸದ್ಗುರು ಶಿವಕುಮಾರ ಹಾಲ ಸ್ವಾಮೀಜಿಯವರ ದಿವ್ಯ ಸಮ್ಮುಖದಲ್ಲಿ ಶ್ರೀ ಹಾಲ ಸ್ವಾಮೀಜಿ ಮಹಾ ರಥೋತ್ಸವ ಸ್ವಸ್ತಿ ಶ್ರೀ ವಿಜಯಾಭ್ಯುದಯ ಶ್ರೀ ಮನೃಪ ಶಾಲಿವಾಹನ ಶಕೆ 1942ನೇ ಶರ್ವರಿನಾಮ ಸಂವತ್ಸವರೆ ಉತ್ತರಾಯಣೆ ಮಾಘಗ ಮಾಸೆ ಕೃಷ್ಣ ಪಕ್ಷೆ ಬಹುಳ ತದಿಗೆ ತಿಥಿ ದಿನಾಂಕ 1-3-2021 ನೇ ಸೋಮವಾರ ಬೆಳಗಿನ ಜಾವ 5 ಗಂಟೆಯಿಂದ 11 ರವರೆಗೆ ಪ್ರತಿವರ್ಷದ ಪದ್ದತಿಯಂತೆ ಪ್ರಕಾರ ಮಹಾರಥೋತ್ಸವವು ವಿಶೇಷವಾಗಿ ನಡೆಯುತ್ತದೆ ತಾವುಗಳು ತಮ್ಮ ಇ...