ಶ್ರೀ ಗುರು ಹಿರೇಹಡಗಲಿ ಹಾಲಸ್ವಾಮಿಗಳವರ ನೂತನ ರಥದ ಕಳಶವನ್ನು (5 ಅಡಿ ಎತ್ತರದ ) ಶ್ರೀ ಮಠಕ್ಕೆ ಕಾಣಿಕೆಯಾಗಿ ನೀಡಿರುತ್ತರೆ.
- : ಭಕ್ತಿಯ ಸೇವೆ : -
ಶ್ರೀಯತ ತ್ರಿಯಂಬಕ ಶಾಸ್ತ್ರಿ
ಕೆಂಬಭಾವಿ ಮಠ ಮತ್ತು ಮಕ್ಕಳು,ಹಿರೇಹಡಗಲಿ
💐🙏🙏🙏💐
ಶ್ರೀಮಾನ್ ಸದ್ಗುರು ಶಿವಯೋಗಿ ಹಾಲಸ್ವಾಮಿ ನಾಮ್ ಸನ್ನಿಧಾನ ಕೃಪ ಪಾತ್ರರಾದ ಧನ ಕನಕ ವಸ್ತು ವಾಹನಾದಿ ಕಳತ್ರಿ ಪುತ್ರ ಸಕಲ ಸಂಪತ್ತು ಸಮೃದ್ಧಿರಸ್ತು ಎಂಬುದಾಗಿ ಹರಿಸಿ ತ್ರಿಕಾಲದಲ್ಲಿಯೂ ಮಾಡುವ ಶುಭಾಶೀವಾ೯ದಗಳು ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹಿರೇಹಡಗಲಿ ಗ್ರಾಮದ " ಶ್ರೀ ಗುರು ಹಾಲಸ್ವಾಮಿಗಳವರ ಐತಿಹಾಸಿಕ ಜಾತ್ರಾ - 2024 ಮಹೋತ್ಸವದ" "ಆಹ್ವಾನ ಪತ್ರಿಕೆ" ಪೂರ್ವ ಪದ್ಧತಿ ಪ್ರಕಾರ ಹಿರೇಹಡಗಲಿ ಗ್ರಾಮದ ಶ್ರೀಮದ್ ಗುರುಪಾದ ದೇವರ ಮಠದ ಲಿಂಗೈಕ್ಯ ॥ಶ್ರೀ ಸದ್ಗುರು ಶಿವಯೋಗಿ ಹಾಲವೀರಪ್ಪ ಸ್ವಾಮಿಗಳ ದತ್ತು ಪುತ್ರರಾದ ಲಿಂಗೈಕ್ಯ ॥ ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲ ಸ್ವಾಮಿಗಳ ಪುತ್ರರಾದ ಲಿಂಗೈಕ್ಯ ॥ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳು ಮತ್ತು ಲಿಂಗೈಕ್ಯ ||ಶ್ರೀ ಸದ್ಗುರು ಶಿವಯೋಗಿ ಹಾಲ ನಂಜುಂಡ ಸ್ವಾಮಿಗಳವರು. ಲಿಂ.ಶ್ರೀ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳ ಪುತ್ರರಾದ ಶ್ರೀ ಸದ್ಗುರು ಶಿವಯೋಗಿ ಹಾಲವೀರಭದ್ರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲ ಸೋಮೇಶ್ವರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲ ಸಿದ್ದೇಶ್ವರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲ ಸ್ವಾಮಿಗಳು. ಮತ್ತು ಶ್ರೀಮಠದ ಎಲ್ಲಾ ಕಿರಿಯ ಪೂಜ್ಯರುಗಳಿಂದ ಶ್ರೀಮಠದ ಎಲ್ಲಾ ಮತಗಳ ಭಕ್ತಾಧಿಗಳೊಂದಿಗೆ ಗ್ರಾಮದ ಮುಖ್ಯ ಬೀದಿಗಳಲ್ಲ...