Skip to main content

Posts

Showing posts from October, 2021

Hirehadagali Halaswamiji Jatre 2021/ಹಿರೇಹಡಗಲಿ ಹಾಲಸ್ವಾಮಿ ಜಾತ್ರೆ 2021.

ಶ್ರೀ ಗುರು ಹಾಲಸ್ವಾಮಿಜೀ ಮಹಾ ಸಂಸ್ಥಾನ ಮಠ, ಹಿರೇಹಡಗಲಿ ಐತಿಹಾಸಿಕ ಹಿರೇಹಡಗಲಿ ಹಾಲಪ್ಪಜನ ಜಾತ್ರೆ ಕಾರ್ಯಕ್ರಮ-೨೦೨೧/Historical Hirehadagali Halappajan Fair-2021 ಹೆಚ್ಚಿನ ಶ್ರೀಮಠದ ಮಾಹಿತಿಗಾಗಿ ಈ ಲಿಂಕನ್ನು ಸಂಪರ್ಕಿಸಿ https://m.facebook.com/halaswamymath/ ಶ್ರೀಮಾನ್ ಸದ್ಗುರು ಶಿವಯೋಗಿ ಹಾಲಸ್ವಾಮಿ ನಾಮ್ ಸನ್ನಿಧಾನ ಕೃಪ ಪಾತ್ರರಾದ ಧನ ಕನಕ ವಸ್ತು ವಾಹನಾದಿ ಕಳತ್ರಿ  ಪುತ್ರ  ಸಕಲ ಸಂಪತ್ತು ಸಮೃದ್ಧಿರಸ್ತು ಎಂಬುದಾಗಿ ಹರಿಸಿ ತ್ರಿಕಾಲದಲ್ಲಿಯೂ ಮಾಡುವ ಶುಭಾಶೀವಾ೯ದಗಳು ವಿಜಯನಗರ ಜಿಲ್ಲೆ   ಹೂವಿನ ಹಡಗಲಿ ತಾಲ್ಲೂಕು ಹಿರೇಹಡಗಲಿ  ಗ್ರಾಮದ "ಶ್ರೀ ಗುರು ಹಾಲಸ್ವಾಮಿಗಳವರ ಜಾತ್ರಾ ಮಹೋತ್ಸವದ "ಆಹ್ವಾನ ಪತ್ರಿಕೆ" ಪೂರ್ವ ಪದ್ಧತಿ ಪ್ರಕಾರ ಹಿರೇಹಡಗಲಿ ಗ್ರಾಮದ ಶ್ರೀಮದ್ ಗುರುಪಾದ ದೇವರ ಮಠದ ಲಿಂಗೈಕ್ಯ ॥ಶ್ರೀ ಸದ್ಗುರು ಶಿವಯೋಗಿ ಹಾಲವೀರಪ್ಪ ಸ್ವಾಮಿಗಳ ದತ್ತು ಪುತ್ರರಾದ  ಲಿಂಗೈಕ್ಯ ॥ ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲ ಸ್ವಾಮಿಗಳ ಪುತ್ರರಾದ ಲಿಂಗೈಕ್ಯ ॥ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳು ಮತ್ತು ಲಿಂಗೈಕ್ಯ ||ಶ್ರೀ ಸದ್ಗುರು ಶಿವಯೋಗಿ  ಹಾಲ ನಂಜುಂಡ ಸ್ವಾಮಿಗಳವರು. ಲಿಂ.ಶ್ರೀ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳ ಪುತ್ರರಾದ ಶ್ರೀ ಸದ್ಗುರು ಶಿವಯೋಗಿ ಹಾಲವೀರಭದ್ರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲ ಸೋಮೇಶ್ವರ ಸ್ವಾಮ...