Skip to main content

Posts

Showing posts with the label hirehadagali Halaswamiji jatre 2022

Hirehadagali Halaswamiji Jatre 2022/ಹಿರೇಹಡಗಲಿ ಹಾಲಸ್ವಾಮಿ ಜಾತ್ರೆ 2022

  ಶ್ರೀಮಾನ್ ಸದ್ಗುರು ಶಿವಯೋಗಿ ಹಾಲಸ್ವಾಮಿ ನಾಮ್ ಸನ್ನಿಧಾನ ಕೃಪ ಪಾತ್ರರಾದ ಧನ ಕನಕ ವಸ್ತು ವಾಹನಾದಿ ಕಳತ್ರಿ  ಪುತ್ರ  ಸಕಲ ಸಂಪತ್ತು ಸಮೃದ್ಧಿರಸ್ತು ಎಂಬುದಾಗಿ ಹರಿಸಿ ತ್ರಿಕಾಲದಲ್ಲಿಯೂ ಮಾಡುವ ಶುಭಾಶೀವಾ೯ದಗಳು ವಿಜಯನಗರ ಜಿಲ್ಲೆ   ಹೂವಿನ ಹಡಗಲಿ ತಾಲ್ಲೂಕು ಹಿರೇಹಡಗಲಿ  ಗ್ರಾಮದ   " ಶ್ರೀ ಗುರು ಹಾಲಸ್ವಾಮಿಗಳವರ  ಐತಿಹಾಸಿಕ ಜಾತ್ರಾ - 2022 ಮಹೋತ್ಸವದ" "ಆಹ್ವಾನ ಪತ್ರಿಕೆ" ಪೂರ್ವ ಪದ್ಧತಿ ಪ್ರಕಾರ ಹಿರೇಹಡಗಲಿ ಗ್ರಾಮದ ಶ್ರೀಮದ್ ಗುರುಪಾದ ದೇವರ ಮಠದ ಲಿಂಗೈಕ್ಯ ॥ಶ್ರೀ ಸದ್ಗುರು ಶಿವಯೋಗಿ ಹಾಲವೀರಪ್ಪ ಸ್ವಾಮಿಗಳ ದತ್ತು ಪುತ್ರರಾದ  ಲಿಂಗೈಕ್ಯ ॥ ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲ ಸ್ವಾಮಿಗಳ ಪುತ್ರರಾದ ಲಿಂಗೈಕ್ಯ ॥ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳು ಮತ್ತು ಲಿಂಗೈಕ್ಯ ||ಶ್ರೀ ಸದ್ಗುರು ಶಿವಯೋಗಿ  ಹಾಲ ನಂಜುಂಡ ಸ್ವಾಮಿಗಳವರು. ಲಿಂ.ಶ್ರೀ ಸದ್ಗುರು ಶಿವಯೋಗಿ ಹಾಲಶಂಕರ ಸ್ವಾಮಿಗಳ ಪುತ್ರರಾದ ಶ್ರೀ ಸದ್ಗುರು ಶಿವಯೋಗಿ ಹಾಲವೀರಭದ್ರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲ ಸೋಮೇಶ್ವರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಹಾಲ ಸಿದ್ದೇಶ್ವರ ಸ್ವಾಮಿಗಳು ಶ್ರೀ ಸದ್ಗುರು ಶಿವಯೋಗಿ ಸಣ್ಣ ಹಾಲ ಸ್ವಾಮಿಗಳು ಇವರುಗಳಿಂದ   ಶ್ರೀಮಠದ ಎಲ್ಲಾ ಭಕ್ತಾದಿಗಳೊಂದಿಗೆ ಗ್ರಾಮದ ಮುಖ್ಯ ಬೀದಿಗಳಲ್ಲಿ ವಾದ್ಯ ಡೊಳ್ಳು ಭಜನೆ ಮೆಳೆಗಳ ವೈಭವದೊಂದಿಗೆ...